ಚಿನ್ನದ ಮೇಲೆ ಲೋನ್ ಪಡೆದಿದ್ರೆ ಈ ಸ್ಟೋರಿ ನೋಡಿ! ಬ್ಯಾಂಕ್‌ನಲ್ಲೇ ಮಹಾ ಮೋಸ | Bank Gold Fraud | Suvarna News
Published at : 17 Dec 2025
ಮೈಸೂರಿನ ಹಿನಕಲ್‌ನ ಕೆನರಾ ಬ್ಯಾಂಕ್‌ನಲ್ಲಿ ಅಡವಿಟ್ಟ ಚಿನ್ನಕ್ಕೆ ಸಿಬ್ಬಂದಿಯೇ ಕನ್ನ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಚಿನ್ನದ ಸರದ ಗುಂಡುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಲಾವಣ್ಯ ಸೇರಿದಂತೆ ನೂರಾರು ಗ್ರಾಹಕರು ಬ್ಯಾಂಕ್‌ಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಆಂತರಿಕ ತನಿಖೆಯ ಭರವಸೆ ನೀಡಿದ್ದಾರೆ.
Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್